ಮಂಗಳವಾರ, 15 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇತಿಹಾಸದಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ: ಪುರುಷೋತ್ತಮ ಬಿಳಿಮಲೆ ಅಭಿಮತ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ
Published : 15 ಅಕ್ಟೋಬರ್ 2024, 10:58 IST
Last Updated : 15 ಅಕ್ಟೋಬರ್ 2024, 10:58 IST
ಫಾಲೋ ಮಾಡಿ
Comments
ಸ್ವಾತಂತ್ರ್ಯ ಹೋರಾಟದ ಕಥೆ ಮಹಾಕಾವ್ಯ ಮೀರಿಸುತ್ತದೆ. ಮಹಾತ್ಮ ಗಾಂಧೀಜಿ ಅವರ ಪ್ರವೇಶದ ಬಳಿಕ ಸ್ವಾತಂತ್ರ್ಯ ಚಳವಳಿಗೆ ನೈತಿಕ ತಳಹದಿ ಹಾಗೂ ಆಯಾಮ ಸಿಕ್ಕಿತು.
ದಾದಾಪೀರ್ ನವಿಲೆಹಾಳ್, ಸಾಹಿತಿ
ಜವಾಹರಲಾಲ್‌ ನೆಹರೂ ಬಳಿಕ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ಆಗಿ ಬಳಸಿಕೊಂಡಿತು. ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತರ ನಡುವೆ ಕಂದಕ ಸೃಷ್ಟಿಯಾಯಿತು.
ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT