ದಾವಣಗೆರೆ: ‘ಜಾತಿಗಣತಿಗೆ ಸಂಬಂಧಿಸಿದಂತೆ ಎಚ್.ಕಾಂತರಾಜ ಆಯೋಗದ ವರದಿ ಬಿಡುಗಡೆಯಾಗದೇ ಏನೂ ಮಾತನಾಡುವುದು ಬೇಡ. ಒಮ್ಮೆ ವರದಿ ಬಿಡುಗಡೆ ಆಗಲಿ ಅಮೇಲೆ ನೋಡೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಜಾತಿಗಣತಿ ವರದಿಯಲ್ಲಿ ಏನು ಇದೆ ಎಂಬುದು ಬಿಡುಗಡೆಯಾದ ಬಳಿಕವೇ ಗೊತ್ತಾಗಬೇಕು. ಶನಿವಾರ ನಡೆದ ವೀರಶೈವ ಮಹಾಸಭಾದ ಸಭೆಯಲ್ಲಿ ಈ ಕುರಿತು ವಿರೋಧ ವ್ಯಕ್ತವಾಗಿದೆ. ಈಗ ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿ ಬಿಡುಗಡೆ ಆದ ನಂತರ ಸತ್ಯಾಂಶ ಗೊತ್ತಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.