ದಾವಣಗೆರೆ: ವಾರದ ಹಿಂದೆ ಹೆರಿಗೆ ಮಾಡಿಸಿದ್ದ ಬಾಷಾನಗರದ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ಗೆ ಕೋವಿಡ್–19 ಇರುವುದು ದೃಢಪಟ್ಟಿದೆ. ಒಂದು ತಿಂಗಳಿನಿಂದ ಹೊಸ ಪ್ರಕರಣ ಪತ್ತೆಯಾಗದೇ ಗ್ರೀನ್ ಝೋನ್ ಆಗಿದೆ ಎಂದು ನೆಮ್ಮದಿಯಿಂದಿದ್ದ ಜಿಲ್ಲೆಯ ಜನರಿಗೆ ಇದು ಆಘಾತ ನೀಡಿದೆ.

35 ವರ್ಷದ ಮಹಿಳೆ ಭಾನುವಾರ ರೋಗ ಲಕ್ಷಣ ಕಂಡು ಬಂದಿದ್ದರಿಂದ ಜಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಅವರ ಗಂಟಲು ದ್ರವವನ್ನು ಶಿವಮೊಗ್ಗದ ಲ್ಯಾಬ್ಗೆ ಕಳುಹಿಸಲಾಗಿತ್ತು. ಬುಧವಾರ ಪಾಸಿಟಿವ್ ಎಂದು ವರದಿ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.