ಸಂಶಿ(ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಸಂಶಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಎ.ಬಿ.ಉಪ್ಪಿನ ಪ್ರಸಕ್ತ ಸಾಲಿನ ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ,

ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಶ್ರಮಿಸಿದ ಸುದೀರ್ಘ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅವರನ್ನು ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನ.17 ರಂದು ಬಾಗಲಕೋಟೆಯಲ್ಲಿ ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಸಿ.ಎಂ. ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.