ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ‘ಚಿಗರಿ’ಯಲ್ಲಿ ಟಿಕೆಟ್ ಇಲ್ಲದೆಯೂ ಪ್ರಯಾಣ!

ಕಟ್ಟುನಿಟ್ಟಿನ ತಪಾಸಣೆ ಇಲ್ಲ; ಮಾಹಿತಿ ಫಲಕ ಕಾರ್ಯನಿರ್ವಸದೆ ತೊಂದರೆ
Published : 21 ನವೆಂಬರ್ 2023, 4:08 IST
Last Updated : 21 ನವೆಂಬರ್ 2023, 4:08 IST
ಫಾಲೋ ಮಾಡಿ
Comments
ಟಿಕೆಟ್‌ಗಳಲ್ಲಿ ಕ್ಯುಆರ್‌ ಕೋಡ್ ಸರಿಯಾಗಿ ಪ್ರಿಂಟ್ ಆಗದ ಕಾರಣ ಫೇರ್‌ಗೇಟ್‌ಗಳಲ್ಲಿ ಸ್ಕ್ಯಾನ್ ಆಗುವುದಿಲ್ಲ. ಈ ಬಗ್ಗೆ ಸಿಬ್ಬಂದಿಯನ್ನು ಕೇಳಿದರೆ ಸರಿಯಾಗಿ ಸ್ಪಂದಿಸುವುದಿಲ್ಲ.
–ಲಿಂಗರಾಜ ಧಾರವಾಡಶೆಟ್ಟರ್, ಸಂಚಾಲಕ ಹುಬ್ಬಳ್ಳಿ ಧಾರವಾಡ ವಾರ್ಡ್ ಸಮಿತಿ ಬಳಗ
ಟಿಕೆಟ್‌ ಪಡೆಯದೆ ಪ್ರಯಾಣಿಸುವುದನ್ನು ತಡೆಯಲು ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು. ಸಿಬ್ಬಂದಿ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು.
-ಸುಮಾ, ಪ್ರಮಾಣಿಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT