ಉಪ್ಪಿನಬೆಟಗೇರಿ: ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿರುವ ಘಟನೆ ಧಾರವಾಡ-ಮರೇವಾಡ ಮಧ್ಯದ ಸವದತ್ತಿ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಧಾರವಾಡದಿಂದ ಬೆಳಿಗ್ಗೆ 10-30ಕ್ಕೆ ಕರಡಿಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನರೇಂದ್ರ ಕ್ರಾಸ್ ಬಳಿಯ ಪಕ್ಕದ ಹೊಲಕ್ಕೆ ನುಗ್ಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.