ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಪಡಿಸಲಿ: ಬಸವರಾಜ ಬೊಮ್ಮಾಯಿ

Published : 3 ನವೆಂಬರ್ 2024, 14:34 IST
Last Updated : 3 ನವೆಂಬರ್ 2024, 14:34 IST
ಫಾಲೋ ಮಾಡಿ
Comments
‘ಹಿಂದೂಗಳಷ್ಟೇ ಅಲ್ಲ ಮುಸ್ಲಿಂ ರೈತರಿಗೂ ನೋಟಿಸ್ ಹೋಗಿದೆ’
ವಕ್ಫ್ ಗೆಜೆಟ್ ನೋಟಿಫಿಕೇಶನ್ ಮಾಡಿರುವುದರಲ್ಲಿ ಬಿಜೆಪಿಯದ್ದೂ ಪಾಲಿದೆ. ವಕ್ಫ್ ವಿಚಾರವಾಗಿ ನೋಟಿಸ್ ಕೊಡುವಂತೆ ಮೊದಲು ಪತ್ರ ಬರೆದಿದ್ದೇ ಬಿಜೆಪಿಯವರು. ಇದೀಗ ಚುನಾವಣೆ ಹಿನ್ನೆಲೆ ಈ ವಿಷಯ ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ’ ಎಂದು ಸಚಿವ ಎಚ್‌.ಕೆ. ಪಾಟೀಲ ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ವಕ್ಫ್ ಆಸ್ತಿ ವಿಚಾರವಾಗಿ ಕೇವಲ ಹಿಂದೂಗಳಷ್ಟೇ ಅಲ್ಲ ಮುಸ್ಲಿಂ ರೈತರಿಗೂ ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT