ಹುಬ್ಬಳ್ಳಿ: ದಿ ಸಹಸ್ರಾರ್ಜುನ ಸೇವಾ ಕಲ್ಯಾಣ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸರ್ಧಿಸಿದ್ದ ಕೃಷ್ಣಾತ ನಾರಾಯಣಸಾ ಕಾಟಿಗರ ಅವರು ಜೂನ್ 21ರಂದು ನಿಧನರಾಗಿದ್ದರಿಂದ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಜೂನ್ 25ರಂದು ಚುನಾವಣೆ ನಿಗದಿಯಾಗಿತ್ತು. ಸಾಮಾನ್ಯ ಕ್ಷೇತ್ರದಲ್ಲಿ 7 ಸ್ಥಾನಗಳಿಗೆ 15 ಜನ ನಾಮಪತ್ರ ಸಲ್ಲಿಸಿದ್ದರು. ಒಬಿಸಿ ಕ್ಷೇತ್ರದಲ್ಲಿ ಒಂದು ಸ್ಥಾನಕ್ಕೆ ಜೂನ್ 25 ರಂದು ಚುನಾವಣೆ ನಡೆಯಲಿದೆ. ಮಹಿಳಾ ಕ್ಷೇತ್ರದ 2 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.