ಧಾರವಾಡ: ‘ಡೆಕ್ಕನ್ ಹೆರಾಲ್ಡ್’ ಮಾಸ್ಟರ್ ಮೈಂಡ್ ಅಂತರಶಾಲಾ ಸ್ಪರ್ಧೆಗಳು ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ನವೆಂಬರ್ 13ರಂದು ನಡೆಯಲಿವೆ.

ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3 ಗಂಟೆವರೆಗೆ ಸ್ಪರ್ಧೆಗಳು ನಡೆಯಲಿದ್ದು, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಧಾಮುಲ್ ಅಧ್ಯಕ್ಷ ಶಂಕರಪ್ಪ ಮುಗದ ಹಾಗೂ ವ್ಯವಸ್ಥಾಪಕ ಎಂ.ವಿ. ಸುರೇಶ್ ಪಾಲ್ಗೊಳ್ಳುವರು.

ಚಿತ್ರಕಲೆ ಮತ್ತು ನೃತ್ಯ ಸ್ಪರ್ಧೆಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.