ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ 37ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಪದವೀಧರರಿಗೆ ಪ್ರಮಾಣ ಪತ್ರ ಪದಾನ ಮಾಡಿದರು.

ಬಿ.ಎಸ್ಸಿ (ಆನರ್ಸ್) ಕೃಷಿ ಸ್ನಾತಕ ಪದವಿ ಕೋರ್ಸ್ನಲ್ಲಿ ಶ್ರೀಯಾ ಎಸ್.ಕರಿ ಅವರು ಮೂರು ಚಿನ್ನದ ಪದಕ ಪಡೆದಿದ್ದಾರೆ.

ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 933 ಮಂದಿ ವಿವಿಧ ಪದವಿ ಪೂರೈಸಿದ್ದಾರೆ. ಪಿಎಚ್.ಡಿ 69, ಸ್ನಾತಕೋತ್ತರ ಪದವಿ 237 ಹಾಗೂ ಸ್ನಾತಕ ಪದವಿ 627 ಮಂದಿ ಪಡೆದಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ಅಧ್ಯಕ್ಷ ಪ್ರೊ.ಸಂಜಯ ಕುಮಾರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.