ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಜೋಳ ಸಂಶೋಧನಾ ವಿಭಾಗವು ದೇಶದ ‘ಅತ್ಯುತ್ತಮ ಸಂಶೋಧನಾ ಕೇಂದ್ರ’ ಎಂಬ ಪ್ರಶಸ್ತಿಗೆ ಆಯ್ಕೆಯಾಗಿದೆ.

‘ದೇಶದ ಒಟ್ಟಾರೆ ಜೋಳದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. 1929ರಿಂದ ಈ ಕೇಂದ್ರವು ಕಾರ್ಯಾರಂಭ ಮಾಡಿದ್ದು ಸುವರ್ಣ ಸಂಭ್ರಮ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಬಂದಿದ್ದು ವಿಶೇಷವಾಗಿದೆ’ ಎಂದು ಕುಲಪತಿ ಡಾ. ಮಹಾದೇವ ಚೆಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.