ಧಾರವಾಡ:ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಬೆಳಿಗ್ಗೆ 9.45ಕ್ಕೆ ಇನ್ನೂ ಕರ್ನಾಟಕ ಕಾಲೇಜು ಮೈದಾನದ ಸಮೀಪವೇ ಇತ್ತು. ಇಲ್ಲಿಂದ 5 ಕಿ.ಮಿ. ದೂರ ಸಾಗಬೇಕಿತ್ತು ಉದ್ಘಾಟನೆ ಸುಮಾರು ಮೂರು ಗಂಟೆ ತಡವಾಗುವ ಸಾಧ್ಯತೆ ಇದೆ.

ಸಮ್ಮೇಳನದ ಉದ್ಘಾಟನೆ ಬೆಳಿಗ್ಗೆ 11ಕ್ಕೆ ನಡೆಯಬೇಕಿತ್ತು. 3 ಗಂಟೆ ತಡವಾಗುವ ಸಾಧ್ಯತೆ ಇರುವ ಕಾರಣ ಮಧ್ಯಾಹ್ನ 2 ಗಂಟೆಗೆ ನಡೆಯಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅರೆಮಲೆನಾಡು ಪ್ರದೇಶವಾದ ಧಾರವಾಡದಲ್ಲಿ ಬೆಳಿಗ್ಗೆ ಚುಮುಚುಮು ಚಳಿ ಇತ್ತು. ಈಗ ಬಿಸಿಲು ಬಂದಿದೆ. ವಾತಾವರಣ ಹಿತವಾಗಿದೆ. ಹೀಗಾಗಿ ಮಕ್ಕಳು ಸೇರಿದಂತೆ ಪ್ರಚಯಿಬ್ಬರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

* ಇವನ್ನೂ ಓದಿ...

*ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

*ಮೊಳಗಿತು ಕನ್ನಡದ ಕಹಳೆ:ಅದ್ದೂರಿ ಮೆರವಣಿಗೆಗೆ ವರ್ಣರಂಜಿತ ಚಾಲನೆ

*ಸಮ್ಮೇಳನ ಮೆರವಣಿಗೆಗೆ ಪೂರ್ಣಕುಂಭ ಸ್ವಾಗತ

*ಸಮ್ಮೇಳನ: ಹೊಸ ನೋಂದಣಿಗೆ ಅವಕಾಶಕ್ಕೆ ಆಗ್ರಹಿಸಿ ಕನ್ನಡಾಭಿಮಾನಿಗಳ ಧರಣಿ

*ಮೊದಲು ಕನ್ನಡ, ನಂತರ ಉಳಿದದ್ದು: ಚಂದ್ರಶೇಖರ ಕಂಬಾರ ಸಂದರ್ಶನ

*ಸಾಹಿತ್ಯ ಸಮ್ಮೇಳನದ ಪೂರ್ಣಕುಂಭ ಮೆರವಣಿಗೆಯಲ್ಲಿ ಪುರುಷರಿಗೂ ಅವಕಾಶ: ಮನು ಬಳಿಗಾರ

*ಪೂರ್ಣಕುಂಭ ಸ್ವಾಗತ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.