ರೇಷ್ಮೆ ಕೃಷಿಯಿಂದ ಉತ್ತಮ ಆದಾಯ ಗಳಿಸಬಹುದು. ರೇಷ್ಮೆ ಅಭಿವೃದ್ಧಿಗೆ ಸರ್ಕಾರದಿಂದ ನೆರವು ನೀಡಲಾಗುತ್ತಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು.
ಕೆ.ಎಚ್.ಪೂಜಾರ ಪ್ರಭಾರಿ ಉಪ ನಿರ್ದೇಶಕ ರೇಷ್ಮೆ ಇಲಾಖೆ ಧಾರವಾಡ.
ಉಪ್ಪಿನಬೆಟೆಗೇರಿಯಲ್ಲಿ ಕೆಲ ರೈತರು ಶೇಡ್‌ನಲ್ಲಿ ರೇಷ್ಮೆ ಹುಳು ಸಾಕಣೆ ಮಾಡುತ್ತಿದ್ದರು. ಗೂಡುಗಳಿಂದ ಉತ್ತಮ ಲಾಭ ಬಂದ ಹಿನ್ನೆಲೆಯಲ್ಲಿ ಅವರು ನಾಲ್ಕು ಎಕರೆಯಲ್ಲಿ ಹಿಪ್ಪುನೇರಳೆ ಬೆಳೆದು ರೇಷ್ಮೆ ಕೃಷಿ ಮಾಡುತ್ತಿದ್ಧಾರೆ