ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಭಾನುವಾರ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ತುಮಕೂರಿನ ಸಿಒಪಿಪಿಆರ್ ಆರ್ ಒಡಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ನ ಎಚ್.ಜಿ. ಚಂದ್ರಶೇಖರ, ಹುಬ್ಬಳ್ಳಿಯ ಮೆ. ಮಾಣಿಕ್ ಬಾಗ್ ಆಟೊಮೊಬೈಲ್ ಪ್ರೈವೇಟ್ ಲಿಮಿಟೆಡ್ ನ ರಮೇಶ ಶಹಾ, ಮೆ. ಅಲ್ಯು ಪ್ರಿಂಟ್ಸ್ ನ ಜಯಪ್ರಕಾಶ ಟೆಂಗಿನಕಾಯಿ, ಮೆ. ವಿಜಯ ಎಲೆಕ್ಟ್ರಿಕಲ್ಸ್ ನ ವಿಜಯಕುಮಾರ ಗುಡ್ಡದ ಹಾಗೂ ಹೊಸಪೇಟೆಯ ಮೆ. ಸಾಯಿ ಪೆಟ್ ಪ್ರಿಸಾರ್ಮ್ಸ್ ಇಂಡಸ್ಟ್ರೀಸ್ ನ ಸಂತೋಷ ನಾಗ ಪತ್ತಿಕೊಂಡ ಅವರಿಗೆ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹೊಸಹಳ್ಳಿ ಸಂಸ್ಥಾನಮಠದ ಜಗದ್ಗುರು ಅಭಿನವ ಬೂದೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿ ಡಾ. ಅನಂತ ಕೊಪ್ಪರ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.