ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಮಣ್ಣಿನ ಗಣಪನ ನಾನಾ ರೂಪ ಸಿದ್ಧ

ಹುಬ್ಬಳ್ಳಿ ಶಹರದ ಸಹಸ್ರಾರು ಮನೆಗಳಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಜಾನನ
Published : 26 ಆಗಸ್ಟ್ 2024, 5:50 IST
Last Updated : 26 ಆಗಸ್ಟ್ 2024, 5:50 IST
ಫಾಲೋ ಮಾಡಿ
Comments
ಹುಬ್ಬಳ್ಳಿಯ ಹೊಸೂರು 2ನೇ ಕ್ರಾಸ್‌ನಲ್ಲಿರುವ ಗಣೇಶ ಪೋಣಾರಕರ ಅವರ ಮನೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ
ಪ್ರಜಾವಾಣಿ ಚಿತ್ರ/ಗುರು ಹಬೀಬ
ಹುಬ್ಬಳ್ಳಿಯ ಹೊಸೂರು 2ನೇ ಕ್ರಾಸ್‌ನಲ್ಲಿರುವ ಗಣೇಶ ಪೋಣಾರಕರ ಅವರ ಮನೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ ಪ್ರಜಾವಾಣಿ ಚಿತ್ರ/ಗುರು ಹಬೀಬ
ಹೊರಗಿನಿಂದ ಮೂರ್ತಿಗಳನ್ನು ತರಿಸಿ ಮಾರಾಟ ಮಾಡುವವರು ಹೆಚ್ಚಾಗಿದ್ದಾರೆ. ಇದರಿಂದ ಸ್ಥಳೀಯ ಕಲಾವಿದರ ಶ್ರಮಕ್ಕೆ ಬೆಲೆ ಸಿಗುತ್ತಿಲ್ಲ. ಬೇರೆಡೆಯಿಂದ ಮೂರ್ತಿ ತರಿಸಿ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕಿದೆ
ಗಣೇಶ ಪೋಣಾರಕರ ಗಣೇಶ ಮೂರ್ತಿ ಕಲಾವಿದರ ಸಂಘದ ಅಧ್ಯಕ್ಷ
2 ಲಕ್ಷ ಮನೆ ಗಣಪ
ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಖ್ಯಾತವಾಗಿರುವುದರಿಂದ ಬಡಾವಣೆಗಳಲ್ಲಿ ಅಂದಾಜು 900 ಗಣೇಶ ಮೂರ್ತಿಗಳು ಪ್ರತಿಷ್ಠಾನೆಯಾಗುತ್ತವೆ. ಮನೆಗಳಲ್ಲಿ ಕೂರಿಸುವ ಗಣಪಗಳ ಸಂಖ್ಯೆ 2 ಲಕ್ಷ ಮೀರುತ್ತದೆ. ಸ್ಥಳೀಯ ಕಲಾವಿದರು ತಯಾರಿಸುವ ಮಣ್ಣಿನ ಮೂರ್ತಿಗಳಷ್ಟೇ ಅಲ್ಲದೇ ಹೊರ ಜಿಲ್ಲೆಗಳಿಂದಲೂ ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ  ಗೋಕಾಕದ ಕೊಣ್ಣೂರಿನಲ್ಲಿ ಸಿದ್ಧವಾದ ಗಣಪಗಳು ನಗರಕ್ಕೆ ಹೆಚ್ಚಾಗಿ ಬರುತ್ತಿವೆ ಎಂದು ಅಮರೇಶ ಹಿಪ್ಪರಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT