ಹುಬ್ಬಳ್ಳಿ: ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಶುಕ್ರವಾರ ಕೋಡಿ ಹರಿದಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಾಕಿಂಗ್ ಪಾತ್ ನಿರ್ಮಿಸಲಾಗಿದ್ದು, ಜನರು ಕೋಡಿ ಹರಿಯುವುದನ್ನು ವೀಕ್ಷಿಸಲು ಅನುಕೂಲವಾಗಿದೆ.

ಉಣಕಲ್ ಕೆರೆ ಮೈದುಂಬಿದ್ದು, ಜನರನ್ನು ಸೆಳೆಯುತ್ತಿದೆ. ಪ್ರತಿವರ್ಷ ಕೋಡಿ ಹರಿದಾಗಲೂ ಜನರು ತಂಡೋಪತಂಡವಾಗಿ ಆಗಮಿಸಿ, ಕಣ್ತುಂಬಿಕೊಳ್ಳುತ್ತಾರೆ.

ಆದರೆ, ಕೆರೆಯಲ್ಲಿ ಸಂಗ್ರಹವಾದ ತ್ಯಾಜ್ಯ ಕೋಡಿ ಹರಿದ ನೀರಿನ ಮೂಲಕ ರಾಜಕಾಲುವೆ ಸೇರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.