ಹುಬ್ಬಳ್ಳಿ: 'ರಾಜ್ಯದಲ್ಲಿ ಗೋದ್ರಾ ದುರಂತ ಎದುರಾಗಬಹುದು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳುತ್ತಾರೆ ಎಂದರೆ ಸರ್ಕಾರ ಏನು ಮಾಡುತ್ತಿದೆ. ಹಿಂದುಗಳಿಗೆ ರಕ್ಷಣೆ ನೀಡುವುದು ಸರ್ಕಾರದ ಜವಾಬ್ದಾರಿ' ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

'ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು, ನನಗೆ ಈ ಬಗ್ಗೆ ಮಾಹಿತಿ ಸಿಗುತ್ತಿದೆ' ಎನ್ನುವ ಹರಿಪ್ರಸಾದ್ ನೀಡಿರುವ ಹೇಳಿಕೆಗೆ ಬುಧವಾರ ನಗರದಲ್ಲಿ ಬೆಲ್ಲದ ಪ್ರತಿಕ್ರಿಯಿಸಿದರು.

'ಗೋದ್ರಾದಲ್ಲಿ ಹಿಂದುಗಳನ್ನು ಸುಟ್ಟಿದವರು ಯಾರು? ಮುಸ್ಲಿಮರಲ್ಲವೇ? ಗೋದ್ರಾ ಹೆಸರಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಹೆದರಿಸುತ್ತೀರ? ಜವಾಬ್ದಾರಿ ಇಲ್ಲವೇ ನಿಮಗೆ? ಬೆದರಿಕೆ ಹಾಕ್ತೀರ, ಹಾಕಿ ನೋಡೋಣ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.