ಜಿಲ್ಲೆಯಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದಕ್ಕೆ ಪೂರ್ಣಪ್ರಮಾಣದ ಕಡಿವಾಣ ಹಾಕಲು ಜಿಲ್ಲಾಡಳಿತದ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾಕಷ್ಟು ಕ್ರಮ ತೆಗೆದುಕೊಂಡಿದೆ. ಯಾವುದೆಲ್ಲ ಕ್ರಮ ತೆಗೆದುಕೊಳ್ಳಲಾಗಿದೆ ಮತ್ತು ಎಚ್ಚರವಹಿಸಬೇಕಾದ ವಿಷಯಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿ ಪಾಟೀಲ ಸಿ ಮಾತನಾಡಿದ್ದಾರೆ. ಅವರ ಸಂದರ್ಶನದ ಆಯ್ದ ಭಾಗ ಇಲ್ಲಿದೆ.
ಡಾ.ಶಶಿ ಪಾಟೀಲ ಸಿ, ಜಿಲ್ಲಾ ಆರೋಗ್ಯಾಧಿಕಾರಿ
ಧಾರವಾಡದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿನ ಲಾರ್ವಾಹಾರಿ ಮೀನು ಸಾಕಾಣಿಕೆ ಘಟಕ
ಧಾರವಾಡದ ಕೆಲಗೇರಿಯಲ್ಲಿ ತೊಟ್ಟಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಗಪ್ಪಿ ಮೀನುಗಳನ್ನು ಬಿಟ್ಟರು
ಆರೋಗ್ಯ ಸಿಬ್ಬಂದಿ ಲಾರ್ವಾ ಸಮೀಕ್ಷೆ ಮಾಡುತ್ತಿರುವುದು
ಡೆಂಗಿ ಜಾಗೃತಿ ಪೋಸ್ಟರ್ ಬಿಡುಗಡೆ