ಧಾರವಾಡ:ಧಾರವಾಡದ ಜನತಾ ಶಿಕ್ಷಣ ಸಮಿತಿ (ಜೆ ಎಸ್ ಎಸ್) ಕಾರ್ಯದರ್ಶಿ, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ನ. ವಜ್ರಕುಮಾರ ಅವರು ಶುಕ್ರವಾರ ಬೆಳಿಗ್ಗೆ ನಿಧನರಾದರು.

ಸುಧೀರ್ಘ ಅವಧಿಗೆ ಜೆಎಸೆಸ್ ಕಾಲೇಜಿನ ಪ್ರಚಾರ್ಯರಾಗಿದ್ದ ಅವರು ನಂತರ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಒಬ್ಬರಾಗಿ ಸಂಸ್ಥೆ ಯನ್ನು ಯಶಸ್ವಿ ಯಾಗಿ ಮುನ್ನಡೆಸಿದರು.

ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಯರ್ಮಾಳ ದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಡಾ. ನ.ವಜ್ರಕುಮಾರಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಧಾರವಾಡದ ಜೆಎಸೆಸ್ ಆವರಣದಲ್ಲಿ ಬೆಳಿಗ್ಗೆ 9.30ರವರೆಗೆ ಅವಕಾಶ ಕಲ್ಪಿಸಲಾಗಿದೆ.

ವಜ್ರಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.