ಹುಬ್ಬಳ್ಳಿ: ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು ತಮ್ಮ ಮೊಬೈನಲ್ಲಿ ಸೆರೆ ಹಿಡಿದು ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ.

ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮತಗಟ್ಟೆಗಳಲ್ಲಿ ಮೊಬೈಲ್, ಕ್ಯಾಮೆರಾ ಸೇರಿದಂತೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಈ ಯುವಕ ಗೋಪ್ಯ ಮತದಾನವನ್ನು ಬಹಿರಂಗಪಡಿಸಿದ್ದಾನೆ. ಇದಕ್ಕೆ ಮತಗಟ್ಟೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಇದು ಯಾವ ಮತಗಟ್ಟೆ ಎಂಬುದು ತಿಳಿದು ಬಂದಿಲ್ಲ.
.ಬೀದರ್ ಲೋಕಸಭಾ ಕ್ಷೇತ್ರ | ಮತದಾನದ ವಿಡಿಯೊ ಚಿತ್ರೀಕರಿಸಿದ ಭಗವಂತ ಖೂಬಾ ಅಭಿಮಾನಿ.ಬಳ್ಳಾರಿ ಲೋಕಸಭೆ ಕ್ಷೇತ್ರ: ಗೋಪ್ಯ ಮತದಾನದ ನಿಯಮ ಉಲ್ಲಂಘಿಸಿದ ಕಾರ್ಪೊರೇಟರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.