ಹುಬ್ಬಳ್ಳಿ: 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

'ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮೂವರು ಅಭ್ಯರ್ಥಿಗಳ ಹೆಸರು ಪ್ರಸ್ತಾವವಾಗಿದೆ' ಎನ್ನುವ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, 'ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ನೀಡಬಾರದು ಎನ್ನುವುದು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಟಿಕೆಟ್ ನೀಡುವ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಊಹಾಪೋಹಕ್ಕೆ ಉತ್ತರ ನೀಡುವುದಿಲ್ಲ. ಈ ಹಿಂದೆ 8 ಬಾರಿ ಗೆದ್ದವರಿಗೂ ಟಿಕೆಟ್ ನೀಡಲಾಗಿದೆ. ಗೆಲ್ಲುವ ಸಾಧ್ಯತೆ ಇದ್ದವರಿಗೂ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆಯಾಗಲಿದೆ' ಎಂದರು.
.ರಾಜ್ಯಸಭೆಗೆ ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.