ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.

ಮುಖ್ಯಮಂತ್ರಿ ಅವರ ಕಾರ್ಯಾಲಯದಿಂದ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಕರೆ ಬಂದಿರುವುದನ್ನು ಅವರ ಆಪ್ತ ಮೂಲಗಳು ಖಚಿತ ಪಡಿಸಿವೆ.

ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇವರು ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದವರು.

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ; ಇವತ್ತೇ ನೂತನ ಸಚಿವರ ಪ್ರಮಾಣ | Prajavani

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.