ಧಾರವಾಡ: ಪತ್ರಿಕಾ ದಿನಾಚರಣೆ ಪ್ರಯುಕ್ತ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪತ್ರಕರ್ತ ಮಲ್ಲಿಕಾರ್ಜುನ ಸಿದ್ದನಣ್ಣವರ ಮಾತನಾಡಿ, ‘ಪತ್ರಿಕೋದ್ಯಮದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿಯಬೇಕು, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಸುದ್ದಿ ಜನರಿಗೆ ತಲುಪಿಸುತ್ತವೆ. ಆದರೆ, ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆ ಪ್ರತಿಪಾದಿಸುತ್ತಿವೆ’ ಎಂದರು.

ಪತ್ರಕರ್ತ ಜಾವೇದ್ ಅಧೋನಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸವಾಲುಗಳು ಹಲವು ಇವೆ.ಎಲ್ಲವನ್ನೂ ಧನಾತ್ಮಕವಾಗಿ ಪರಿಗಣಿಸಬೇಕು. ಜನರ ಬಗ್ಗೆ ಕಾಳಜಿ ಹೊಂದಿರಬೇಕು’ ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಮ್ ಮಕಾಂದಾರ, ಐಕ್ಯೂಎಸಿ ಸಂಯೋಜಕ ಏನ್.ಬಿ. ನಾಲತವಾಡ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್ ಅಧೋನಿ, ಉಪನ್ಯಾಸಕರಾದ ರೇಷ್ಮಾ ದೇಸಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.