ಹುಬ್ಬಳ್ಳಿ: ಗುಂಟೂರು ವಿಭಾಗದ ಚೀಕಟಿಗಲಪಾಲೆಂ- ಶಾವಲ್ಯಪುರಂ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

ಹುಬ್ಬಳ್ಳಿಯಿಂದ ಪ್ರಾರಂಭವಾಗುವ ಎಸ್.ಎಸ್.ಎಸ್ ಹುಬ್ಬಳ್ಳಿ - ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ರೈಲು (17329) ಜುಲೈ 30ರಿಂದ ಆಗಸ್ಟ್ 1ರವರೆಗೆ ನಂದ್ಯಾಲ ಮತ್ತು ವಿಜಯವಾಡ ನಿಲ್ದಾಣಗಳ ನಡುವಿನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ.

ಅದೇ ರೀತಿ, ವಿಜಯವಾಡದಿಂದ ಹೊರಡುವ ವಿಜಯವಾಡ - ಎಸ್.ಎಸ್.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ (17330) ರೈಲನ್ನು ಜುಲೈ 31ರಿಂದ ಆಗಸ್ಟ್ 2ರವರೆಗೆ ವಿಜಯವಾಡ ಮತ್ತು ನಂದ್ಯಾಲ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.