ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದಲ್ಲಿನ ಹುಲಿಗೆಮ್ಮದೇವಿ ದೇವಸ್ಥಾನದ ಸಂಸ್ಥಾಪಕಿ ಹುಲಿಗೆಮ್ಮ ಪೋಸಾ ಅವರು ‘ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಾರಣ ಅವರು, ಈ ಪ್ರಶಸ್ತಿಗೆ ಭಜನರಾಗಿದ್ದು, ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೆ.26ರಂದು ನಡೆಯಲಿರುವ ಸಾಲುಮರದ ತಿಮ್ಮಕ್ಕನವರ 113ನೇ ಜನ್ಮದಿನ, ಅಭಿನಂದನಾ ಸಮಾರಂಭ ಹಾಗೂ ‘ಪರಿಸರ ಜಾತ್ರೆ’ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಟ್ಟು 14 ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವರು.

ಪ್ರಶಸ್ತಿಯು ₹10ಸಾವಿರ ನಗದು, ಬೆಳ್ಳಿ ಪದಕ, ಪ್ರಶಸ್ತಿ ಫಲಕಪತ್ರ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.