ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಗ್ಗಿಸುವ ಸಲುವಾಗಿ, ನೈರುತ್ಯ ರೈಲ್ವೆಯು ವಿವಿಧ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿದೆ.

ಹುಬ್ಬಳ್ಳಿ- ಕಾನ್ಪುರ ವಿಶೇಷ ರೈಲು(06557) ಮೇ 27ರಂದು ರಾತ್ರಿ 11.50 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ಮೇ 29ರಂದು ಬೆಳಿಗ್ಗೆ 11.10ಕ್ಕೆ ಕಾನ್ಪುರ ಸೆಂಟ್ರಲ್ ನಿಲ್ದಾಣ ತಲುಪಲಿದೆ.

ಯಶವಂತಪುರ - ವಡೋದರಾದ ವಿಶ್ವಾಮಿತ್ರಿ ವಿಶೇಷ ರೈಲು(06565) ಮೇ 27ರಂದು ಬೆಳಿಗ್ಗೆ 8.15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 4.30ಕ್ಕೆ ವಡೋದರಾ ನಗರದ ವಿಶ್ವಾಮಿತ್ರಿ ಜಂಕ್ಷನ್ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.