ಹುಬ್ಬಳ್ಳಿಯ ರಾಜನಗರ ನಿವಾಸಿ ಕೃಪಾ ಜೈನ್ ಯುಪಿಎಸ್ಸಿ ಪರೀಕ್ಷೆಯಲ್ಲಿ 440ನೇ ರ‍್ಯಾಂಕ್ ಪಡೆದಿದ್ದಾರೆ. ಪ್ರಾಥಮಿಕ, ಪ್ರೌಢಶಾಲೆ, ಪಿಯು ಶಿಕ್ಷಣವನ್ನು ಹುಬ್ಬಳ್ಳಿಯಲ್ಲಿ ಪಡೆದಿದ್ದಾರೆ. ಬಿ.ಇ (ಕಂಪ್ಯೂಟರ್ ಸೈನ್ಸ್) ಪದವಿಯನ್ನು ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಡೆದಿದ್ದಾರೆ. ಯಾವುದೇ ಕೋಚಿಂಗ್ ಪಡೆದಿಲ್ಲ. ಮೂರನೇ ಪ್ರಯತ್ನದಲ್ಲಿ ಯಶಸ್ಸು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.