ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನರೇಗಲ್: ಇಲ್ಲಿ ಭುವನೇಶ್ವರಿಗೆ ದಿನವೂ ಪೂಜೆ

ಕರ್ನಾಟಕ ಏಕೀಕರಣದ ವೇಳೆ ರಚನೆಗೊಂಡ ಮೊದಲ ತೈಲಚಿತ್ರ
ಚಂದ್ರು ಎಂ. ರಾಥೋಡ್
Published : 1 ನವೆಂಬರ್ 2024, 6:01 IST
Last Updated : 1 ನವೆಂಬರ್ 2024, 6:01 IST
ಫಾಲೋ ಮಾಡಿ
Comments
ಏಕೀಕರಣದ ಹೋರಾಟದ ಸಂದರ್ಭದಲ್ಲಿ ರಚನೆಗೊಂಡ ಭುವನೇಶ್ವರಿ ತೈಲಚಿತ್ರಕ್ಕೆ ತನ್ನದೇ ಆದ ಇತಿಹಾಸವಿದೆ. ಆದ್ದರಿಂದ ಸರ್ಕಾರ ಅಧಿಕೃತ ಭುವನೇಶ್ವರಿ ಚಿತ್ರವೆಂದು ಘೋಷಣೆ ಮಾಡಬೇಕು. ಇಲ್ಲವಾದರೆ ಕನ್ನಡಪರ ಸಂಘಟನೆಗಳಿಂದ ಹೊರಾಟಕ್ಕೆ ಮುಂದಾಗುತ್ತೇವೆ
-ವಿನಾಯಕ ಜರತಾರಿ ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ
ಸಮಾಧಿ ಸ್ಥಳ ಅಭಿವೃದ್ಧಿಗೆ ಮುಂದಾದ ಸರ್ಕಾರ‌
ಮುಂಬೈ ಅಸೆಂಬ್ಲಿಯಲ್ಲಿ ಕನ್ನಡದಲ್ಲಿ ಮಾತನಾಡಿ ಸಮಗ್ರ ಕರ್ನಾಟಕ್ಕಾಗಿ ಧ್ವನಿ ಎತ್ತಿದ ಮೊದಲಿಗರು ಹಾಗೂ ಏಕೀಕರಣದ ರೂವಾರಿ ಅಂದಾನಪ್ಪ ದೊಡ್ಡಮೇಟಿಯವರ ಸಮಾಧಿ ಸ್ಥಳ ಅಭಿವೃದ್ಧಿಗೆ ಆಗ್ರಹಿಸುವುದು ಸಾಮಾನ್ಯವಾಗಿತ್ತು. ‘ಪಾಳುಬಿದ್ದ ಸಮಾಧಿ ಸ್ಥಳವನ್ನು ಅಭಿವೃದ್ದಿ ಪಡಿಸಿ ಸ್ಮಾರಕವನ್ನಾಗಿ ಮಾಡುವ ನಿರ್ಣಯ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹5 ಕೋಟಿ ಅನುದಾನ ನೀಡಿದ್ದಾರೆ’ ಎಂದು ಈಚೆಗೆ ನರೇಗಲ್‌ ಹೋಬಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಣ ಶಾಸಕ ಜಿ.ಎಸ್.‌ಪಾಟೀಲ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT