ಲಕ್ಷ್ಮೇಶ್ವರ: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಹಶೀಲ್ದಾರ್ ವಾಸುದೇವಸ್ವಾಮಿ, ಇಒ ಕೃಷ್ಣಪ್ಪ ಧರ್ಮರ, ಪಿಡಿಒ ಬಸವರಾಜ ಬೆಳವಟಗಿ, ಹಿರಿಯ ಆರೋಗ್ಯ ಸಹಾಯಕ ಬಿ.ಎಸ್. ಹಿರೇಮಠರು ತಾಲ್ಲೂಕಿನ ಪುಟಗಾಂವ್ಬಡ್ನಿ ಗ್ರಾಮದಲ್ಲಿ ಮಂಗಳವಾರ ಜಾಗೃತಿ ಮೂಡಿಸಿದರು.

ಇಒ ಕೃಷ್ಣಪ್ಪ ಧರ್ಮರ ಮಾತನಾಡಿ, ‘ಡೆಂಗಿ ಹರಡುವ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಬೆಳೆಯುತ್ತವೆ. ಕಾರಣ ಜನರು ಮನೆಯಲ್ಲಿ ನೀರು ತುಂಬಿದ ಎಲ್ಲ ಪಾತ್ರೆಗಳನ್ನು ಮುಚ್ಚಿಡಬೇಕು. ರೋಗ ಲಕ್ಷಣಗಳು ಕಂಡು ಬಂದಾಗ ತಪ್ಪದೆ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.