ಗದಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ 2024-2025ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ರಾಮನಗೌಡ ಬಿ.ದಾನಪ್ಪಗೌಡ್ರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಮನಗೌಡ ಬಿ.ದಾನಪ್ಪಗೌಡ್ರ ರೋಣ ತಾಲ್ಲೂಕಿನ ಮಲ್ಲಾಪುರ ಗ್ರಾಮದವರು. ಇವರು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆಜೀವ ಸದಸ್ಯ, ಕೋಶಾಧ್ಯಕ್ಷ, ಗೌರವ ಕಾರ್ಯದರ್ಶಿ, ಉಪಾಧ್ಯಕ್ಷ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಈಶ್ವರಪ್ಪ ಸಿ. ಮುನವಳ್ಳಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.