ಲಕ್ಕುಂಡಿ: ಇಲ್ಲಿಯ ವಿವಿಧ ಶಾಲೆ, ಕಾಲೇಜುಗಳು ಸೇರಿದಂತೆ ಸಂಘ ಸಂಸ್ಥೆಗಳಲ್ಲಿ ದಾಸಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್.ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ ಸೇರಿದಂತೆ ಸರ್ವ ಸದಸ್ಯರು, ಪಿಡಿಒ ರಾಜಕುಮಾರ ಭಜಂತ್ರಿ, ಎಸ್.ಡಿ.ಎ ತುಕಾರಾಮ ಹುಲಗಣ್ಣವರ ಹಾಜರಿದ್ದರು.

ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಎಂ.ಕೆ.ಬಿ.ಎಸ್. ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ, ಕೆ.ಜಿ.ಎಸ್., ಸರ್ಕಾರಿ ಪ್ರಾಥಮಿಕ ಉರ್ದು ಶಾಲೆ, ಎಲ್.ಪಿ.ಎಸ್. ಸರ್ಕಾರಿ ಪ್ರಾಥಮಿಕ ಡಿ.ಪಿ.ಇ.ಪಿ ಹಿರಿಯ ಪ್ರಾಥಮಿಕ ಶಾಲೆ, ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್.ಪಾಟೀಲ ಕಾಲೇಜು ಹಾಗೂ ಪ್ರೌಢಶಾಲೆ, ಬಾಪೂಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.