ಲಕ್ಷ್ಮೇಶ್ವರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 23ರಂದು ಬೆಂಗಳೂರಿನಲ್ಲಿ ಹೋರಾಟ ನಡೆಸಲು ಲಕ್ಷ್ಮೇಶ್ವರ ತಾಲ್ಲೂಕು ಗ್ರಾಮ ಪಂಚಾಯ್ತಿ ನೌಕರರ ಸಂಘ ನಿರ್ಧರಿಸಿದೆ.

‘ಗ್ರಾಮ ಪಂಚಾಯ್ತಿ ನೌಕರರ ವೇತನವನ್ನು ₹31 ಸಾವಿರಕ್ಕೆ ಹೆಚ್ಚಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಹಲವು ಹೋರಾಟಗಳನ್ನು ಮಾಡುತ್ತಲೇ ಇದ್ದೇವೆ. ಆದರೆ, ನಮ್ಮ ಬೇಡಿಕೆ ಈಡೇರಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕಾರಣ ಜುಲೈ 23ರಂದು ಹೋರಾಟಕ್ಕೆ ಎಲ್ಲ ನೌಕರದಾರರು ಹೋರಾಟದಲ್ಲಿ ಭಾಗವಹಿಸಬೇಕು’ ಸಂಘದ ಅಧ್ಯಕ್ಷ ಬಸವರಾಜ ಅರ್ಕಸಾಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.