ಲಕ್ಷ್ಮೇಶ್ವರ: ‘ಹಾವೇರಿ– ಗದಗ ಭಾಗದಲ್ಲಿ ನೀರಾವರಿ ಯೋಜನೆಗಳು ಅನುಷ್ಠಾನ ಆಗಬೇಕಾದರೆ ಬಸವರಾಜ ಬೊಮ್ಮಾಯಿ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು’ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ಪಟ್ಟಣದಲ್ಲಿ ಸೋಮವಾರ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕದ ಸಮರ್ಥ ನಾಯಕರಾಗಿದ್ದಾರೆ. ನೀರಾವರಿ ಖಾತೆ ಸಚಿವರಾಗಿ ಅವರು ಸಾಕಷ್ಟು ಅನುಭವ ಪಡೆದಿದ್ದಾರೆ. ಅಲ್ಲದೆ ಈ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಆದ್ದರಿಂದ ಅವರನ್ನು ಗೆಲ್ಲಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಎಲ್ಲ ಮತದಾರರು ಭಾಗಿ ಆಗಬೇಕು’ ಎಂದರು.

ಭರತ್ ಬೊಮ್ಮಾಯಿ, ಡಾ.ಚಂದ್ರು ಲಮಾಣಿ, ಸುನಿಲ ಮಹಾಂತಶೆಟ್ಟರ, ಸಣ್ಣವೀರಪ್ಪ ಹಳ್ಳೆಪ್ಪನವರ, ಶಿವಪ್ರಕಾಶ ಮಹಾಜನಶೆಟ್ಟರ, ಶಂಕ್ರಣ್ಣ ಕಾಳೆ, ಶಕ್ತಿ ಕತ್ತಿ, ದುಂಡೇಶ ಕೊಟಗಿ, ಎಂ.ಆರ್. ಪಾಟೀಲ, ನಿಂಗಪ್ಪ ಬನ್ನಿ, ಸಂತೋಷ ಜಾವೂರ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.