ಶ್ರವಣಬೆಳಗೊಳ: ಇಲ್ಲಿಯ ವಿಂಧ್ಯಗಿರಿಯ ಬಾಹುಬಲಿಯ ದೊಡ್ಡಬೆಟ್ಟ ಮತ್ತು ಚಂದ್ರಗಿರಿಯ ಚಿಕ್ಕಬೆಟ್ಟಗಳಿಗೆ ಕೊರೊನಾ ವೈರಸ್ ಹರಡುವಿಕೆಯ ತಡೆಯುವ ಉದ್ದೇಶದಿಂದ ಸರ್ಕಾರದ ಸೂಚನೆಯ ಮೇರೆಗೆ ಪ್ರವಾಸಿಗರಿಗೆ ಮತ್ತು ಭಕ್ತರಿಗೆ ಪ್ರವೇಶವನ್ನು ಶನಿವಾರದಿಂದ (ಏ. 17ರಿಂದ) ಮೇ 15ರವರೆಗೆ ನಿರ್ಬಂಧಿಸಲಾಗಿದೆ.

ಶ್ರೀಕ್ಷೇತ್ರದಲ್ಲಿ ಏ. 25ರಂದು ನಡೆಸಬೇಕಾಗಿದ್ದ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಹಾಗೂ ಏ.27ರಂದು ನಡೆಸಲಾಗುತ್ತಿದ್ದ ಭಗವಾನ್ ನೇಮಿನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಜೈನ ಮಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.