ಹಾಸನ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಟ ನೀನಾಸಂ ಅಶ್ವತ್ಥ್ ಅವರನ್ನು ಪೊಲೀಸರು ಶನಿವಾರ ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಧೀಶರ ಬಳಿ ತಪ್ಪೊಪ್ಪಿಕೊಂಡ ಅವರನ್ನು ಶೇ 25ರಷ್ಟು ಹಣ ಪಾವತಿಸಿದ ಬಳಿಕ ಬಿಡುಗಡೆ ಮಾಡಲಾಗಿದೆ. ಹಾಸನದ ರೋಹಿತ್ ಎಂಬುವರಿಂದ ಹಸುಗಳನ್ನು ಖರೀದಿಸಿದ್ದ ಅಶ್ವತ್ಥ್ ₹1.5 ಲಕ್ಷ ಮೊತ್ತದ ಚೆಕ್ ನೀಡಿದ್ದರು. ಆದರೆ, ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ರೋಹಿತ್, ಹಾಸನದ ಜೆಎಂಎಫ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.