ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರಿಗೆ ಪರಿಹಾರ ನೀಡಲು ಸರ್ಕಾರ ಮೀನಮೇಷ: ಶಾಸಕ ಎಚ್‌.ಡಿ.ರೇವಣ್ಣ

Published : 30 ಸೆಪ್ಟೆಂಬರ್ 2024, 14:15 IST
Last Updated : 30 ಸೆಪ್ಟೆಂಬರ್ 2024, 14:15 IST
ಫಾಲೋ ಮಾಡಿ
Comments
‘ಗೌಡರ ಕುಟುಂಬ ಮುಗಿಸಲು ಸಾಧ್ಯವಿಲ್ಲ’
‘ಕಾಂಗ್ರೆಸ್‌ನ ಕೆಲ ಸಚಿವರು ದೇವೇಗೌಡರ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದು ಪೊಲೀಸರನ್ನು ಬಿಟ್ಟು ಅಥವಾ ಬೇರಾವುದೋ ಒತ್ತಡದಿಂದ ಗೌಡರ ಕುಟುಂಬ ಮುಗಿಸುತ್ತೇವೆ ಎಂದು ಹೊರಟವರಿಗೆ ನಿರಾಸೆ ಆಗಲಿದೆ. ಕಾಲ ಒಂದೇ ರೀತಿ ಇರಲ್ಲ’ ಎಂದು ಎಚ್‌.ಡಿ. ರೇವಣ್ಣ ಎಚ್ಚರಿಸಿದರು. ‘ಇವರು ಏನೇ ಸಂಚು ಮಾಡಿದರೂ ನಮ್ಮ ಕುಟುಂಬ ಹೆದರಲ್ಲ. ದೇವೇಗೌಡರು ಯಾರಿಗೂ ಕಣ್ಣೀರು ಹಾಕಿಸಲು ಹೋಗಿಲ್ಲ. ಅವರೇ ಅಗತ್ಯವಿದ್ದಾಗ ಗೌಡರ ಬಳಿ ಬಂದು ಕಣ್ಣೀರು ಹಾಕಿದ್ದಾರೆ. ಕೈ ಕಾಲು ಹಿಡಿದಿದ್ದಾರೆ’ ಎಂದು ಕಾಂಗ್ರೆಸ್‌ ಸಚಿವರಿಗೆ ತಿರುಗೇಟು ನೀಡಿದರು. ‘ನಮ್ಮ ಕುಟುಂಬದ ಕೆಲವರ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನಾವು ಕೋರ್ಟ್ ದೇವರನ್ನು ನಂಬುತ್ತೇವೆ. ಆ ಬಗ್ಗೆ ಈಗ ಮಾತನಾಡಲ್ಲ. ಸಮಯ ಬಂದಾಗ ಎಲ್ಲ ಹೇಳುವೆ’ ಎಂದು ಪ್ರತಿಕ್ರಿಯಿಸಿದರು.
ಎಚ್‌.ಡಿ. ರೇವಣ್ಣ ನೀಡಿದ ಹಾನಿ ವಿವರ
ತೋಟಗಾರಿಕೆ;444 ಹೆಕ್ಟೇರ್ ಕೃಷಿ;861 ಹೆಕ್ಟೇರ್ ಕೆರೆ;99 ರಸ್ತೆ;646 ಕಿ.ಮೀ. ಸೇತುವೆ;38 ಶಾಲೆ;650 ಅಂಗನವಾಡಿ;369 ವಿದ್ಯುತ್ ಕಂಬ;1227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT