ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ ಎಂದು ಶಾಸಕಎಚ್.ಡಿ.ರೇವಣ್ಣ ಹೇಳಿದರು.

‘ನಮ್ಮ ಜಮೀನನಲ್ಲಿ ಕಬ್ಬು ಬೆಳೆಯುತ್ತಿದ್ದೇವೆ, ಅದನ್ನು ನೋಡದೆ ನಮ್ಮ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ. ಆರ್‌ಟಿಒದಲ್ಲಿ ನೂರಾರು ಕೋಟಿ ರೂಪಾಯಿಆಸ್ತಿ ಸಂಪಾದನೆ ಮಾಡಿದ್ದಾರೆ. ಅವರಿಗೇಕೆ ನೋಟಿಸ್ ನೀಡಲ್ಲ. ನಮ್ಮ ಅಪ್ಪ,ಅಮ್ಮ ಏನಾದರೂ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆಯೇ? ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಕಾನೂನು ಪ್ರಕಾರ ಉತ್ತರ ನೀಡುತ್ತೇವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಒದಿ.. ಹಿಜಾಬ್: ‘ಹೈ‘ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.