ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | ಖಾಲಿಯಾದ ಮೇಲೆ ಹೇಮೆಯ ಹೊರಹರಿವು ಸ್ಥಗಿತ

Published : 20 ಸೆಪ್ಟೆಂಬರ್ 2023, 13:53 IST
Last Updated : 20 ಸೆಪ್ಟೆಂಬರ್ 2023, 13:53 IST
ಫಾಲೋ ಮಾಡಿ
Comments
ವಿದ್ಯುತ್ ಉತ್ಪಾದನೆ ನದಿಗೆ ಒಟ್ಟು 1300 ಕ್ಯುಸೆಕ್‌ ನೀರನ್ನು ಮಾತ್ರ ಹರಿಸಲಾಗುತ್ತಿದೆ. ಉಸ್ತುವಾರಿ ಸಚಿವ ನೀರಾವರಿ ಸಲಹ ಸಮಿತಿ ಅಧ್ಯಕ್ಷ ಕೆ.ಎನ್ ರಾಜಣ್ಣ ನಿರ್ದೇಶನದ ಮೇರೆಗೆ 2 ದಿನದಿಂದ ನಾಲೆಗಳಿಗೆ ನೀರು ನಿಲ್ಲಿಸಲಾಗಿದೆ.
ಅರುಣ್, ಎಂಜಿನಿಯರ್, ಹೇಮಾವತಿ ಜಲಾಶಯ
ಜಿಲ್ಲೆಯ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೇಮಾವತಿ ನೀರನ್ನು ತಮಿಳುನಾಡಿಗೆ ಹರಿಸುವುದು ಸರಿಯಲ್ಲ. ಜಲಾಶಯದ ಹೊರಹರಿವು ಸ್ಥಗಿತಗೊಳಿಸದಿದ್ದರೆ ಮುತ್ತಿಗೆ ಹಾಕಲಾಗುವುದು.
ಮನು ಕುಮಾರ್, ಕರವೇ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT