ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಕುರಿತು ಇಲಾಖೆಗೆ ಮಾಹಿತಿ ಬಂದಿಲ್ಲ. ರಾಜ್ಯ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚಲು ₹25 ಲಕ್ಷ ನೀಡಿದೆ. ಡಿಸೆಂಬರ್‌ನಲ್ಲಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ.
ಸಾಗರ್ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್
ದುಮ್ಮಿ ಕೃಷ್ಣ
ಮಲ್ಲಿಪಟ್ಟಣ ಮಾರ್ಗದ ರಸ್ತೆ ಓಡಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ಲೋಕೋಪಯೋಗಿ ಇಲಾಖೆ ರಸ್ತೆ ಮರೆತಂತಿದೆ.ರಸ್ತೆ ದುರಸ್ತಿಗೆ ಮುಂದಾಗದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
ದುಮ್ಮಿ ಕೃಷ್ಣ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಪ್ರಧಾನ ಸಂಚಾಲಕ