ಹಾಸನ: ‘ಶಕ್ತಿ ಯೋಜನೆ ಪ್ರಣಾಳಿಕೆ ಬರೆದವನೇ ನಾನು. ಐದು ವರ್ಷ ಅನುಷ್ಠಾನದಲ್ಲಿ ಇರಲಿದೆ ಎಂದು ಅಂದೇ ಹೇಳಿದ್ದೇನೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯೋಜನೆಯನ್ನು ಏಕೆ ದುರುಪಯೋಗ ಮಾಡುತ್ತಿದ್ದೀರಿ ಎಂದು ಕೆಲವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ಎಕ್ಸ್’ ಮೂಲಕ ಕೇಳಿದ್ದಾರೆ. ಅದನ್ನೇ ಅವರು ಹೇಳಿದ್ದಾರೆ. ಆದರೆ, ಸರ್ಕಾರದ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ತೀರ್ಮಾನವೂ ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಗ್ಯಾರಂಟಿ ನಿಲ್ಲಿಸುವುದಾಗಿ ವಿರೋಧ ಪಕ್ಷದವರು ಗೊಂದಲ ಸೃಷ್ಟಿಮಾಡಿದ್ದಾರೆ. ಆದರೆ ಯಾವುದೇ ಯೋಜನೆ ನಿಲ್ಲುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.