ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರಕಲಗೂಡು ತಾಲ್ಲೂಕಿನಲ್ಲಿ ವಾಡಿಕೆಗಿಂತ ಅಧಿಕ ಮಳೆ: ತಂಬಾಕು, ಶುಂಠಿ ನಾಟಿ ಜೋರು

Published : 24 ಮೇ 2024, 6:55 IST
Last Updated : 24 ಮೇ 2024, 6:55 IST
ಫಾಲೋ ಮಾಡಿ
Comments
ಅರಕಲಗೂಡು ತಾಲ್ಲೂಕಿನ ಹೊನ್ನಗೋಡನಹಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಯಕ್ಕೆ ಭೂಮಿ ಸಿದ್ದಗೊಳಿಸುತ್ತಿರುವುದು.
ಅರಕಲಗೂಡು ತಾಲ್ಲೂಕಿನ ಹೊನ್ನಗೋಡನಹಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಯಕ್ಕೆ ಭೂಮಿ ಸಿದ್ದಗೊಳಿಸುತ್ತಿರುವುದು.
ಹೆಚ್ಚಿನ ಮಳೆಯಿಂದ ತೇವಾಂಶ ಹೆಚ್ಚಾಗಿದ್ದು ಕೃಷಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ಮುಂಗಾರು ಆರಂಭವಾಗುವ ಮುನ್ನ ಕೆಲಕಾಲ ಮಳೆ ಬಿಡುವು ನೀಡಬೇಕಿದೆ.
-ಯೋಗಣ್ಣ ರೈತ ಸಂಘದ ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ
ಅರಕಲಗೂಡು ತಾಲ್ಲೂಕಿನಲ್ಲಿ ಮೇ 21 ರವರೆಗೆ ವಾಡಿಕೆ ಮಳೆ 6.78 ಸೆಂ.ಮೀ. ಇದ್ದು ಈ ಬಾರಿ 18.96 ಸೆಂ.ಮೀ ಮಳೆ ಆಗಿದೆ. ಶೇ 180 ರಷ್ಟು ಹೆಚ್ಚಿನ ಮಳೆ ಬಿದ್ದಿದೆ.
-ಕೆ.ಜಿ. ಕವಿತಾ, ಸಹಾಯಕ ಕೃಷಿ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT