ಅರಸೀಕೆರೆ: ಅರಸೀಕೆರೆ ಉಪ ವಿಭಾಗದ ಡಿವೈಎಸ್ಪಿ ಕಚೇರಿಯ ಹೆಡ್ ಕಾನ್ಸ್ಟೆಬಲ್ ಚಂದ್ರಮೌಳಿ ಅವರ ಪುತ್ರಿ ಸೌದಾಮಿನಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 90ರಷ್ಟು ಅಂಕ ಪಡೆದಿದ್ದು, ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಸನ್ಮಾನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸೌದಾಮಿನಿ, ‘ಅಪ್ಪ– ಅಮ್ಮನ ಪ್ರೋತ್ಸಾಹ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಮಾರ್ಗದರ್ಶನದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಮುಂದೆ ಉನ್ನತ ಅಧಿಕಾರಿಯಾಗಿ ಜನರ ಸೇವೆ ಮಾಡುವ ಹಂಬಲವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.