ಬೇಲೂರು: ‘ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಾ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿರುವರು’ ಎಂದು ಪುರಸಭೆ ಅಧ್ಯಕ್ಷ ಎ.ಅರ್.ಅಶೋಕ್ ಹೇಳಿದರು.

ಇಲ್ಲಿನ ಒಕ್ಕಲಿಗರ ಭವನದಲ್ಲಿ, ಒಕ್ಕಲಿಗರ ಸಂಘ ತಾಲ್ಲೂಕು ಮಹಿಳಾ ಘಟಕದಿಂದ ಸೋಮವಾರ ಆಯೋಜಿಸಲಾಗಿದ್ದ, ದೀಪಾವಳಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಒಕ್ಕಲಿಗರ ಸಂಘ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವೈ.ಆರ್.ಭಾರತೀಗೌಡ ಮಾತನಾಡಿ, ‘ಇಂತಹ ಮೇಳ ಮೆಲೆನಾಡಿನಲ್ಲಿ ಹೆಚ್ಚು ನಡೆಯುತಿದ್ದವು. ನಮ್ಮ ಸಂಘ ಪ್ರಾರಂಭವಾಗಿ 7 ವರ್ಷ ಕಳೆದ ಹಿನ್ನೆಲೆಯಲ್ಲಿ ಎಲ್ಲರ ಸಹಕಾರದೊಂದಿಗೆ ದೀಪಾವಳಿ ಮೇಳ ಆಯೋಜಿಸಿದ್ದೇವೆ’ ಎಂದರು.

ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜೆ.ನಿಶಾಂತ್ ಮಾತನಾಡಿದರು. ಅನ್ನಪೂರ್ಣ ಚಂದ್ರಶೇಖರ್, ಒಕ್ಕಲಿಗರ ಸಂಘ ತಾಲ್ಲೂಕು ಮಹಿಳಾ ಘಟಕದ ಪದಾಧಿಕಾರಿ ಶ್ರೀದೇವಿ, ಮುದ್ದಮ್ಮ, ಹೊನ್ನಮ್ಮ, ಉಷಾ, ಆಶಿಕಾ, ವೀಣಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.