ಹಾವೇರಿ: ‘ತಂದೆಯ ಜಾಗವನ್ನು ಸಂಸದ ಶಿವಕುಮಾರ ಉದಾಸಿ ತುಂಬುತ್ತಾರೆ. ಅವರ ಸ್ಥಾನದಲ್ಲಿ ಪುತ್ರನೇ ನಿಲ್ಲುತ್ತಾರೆ. ತಂದೆಯವರ ಹಾದಿಯಲ್ಲಿ ನಡೆಯಲು ನಾವು ಮನವಿ ಮಾಡುತ್ತೇವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಮೂಲಕ, ರಾಜ್ಯ ರಾಜಕಾರಣಕ್ಕೆ ಶಿವಕುಮಾರ ಉದಾಸಿ ಬರುವುದನ್ನು ಪರೋಕ್ಷವಾಗಿ ತಿಳಿಸಿದರು.

ಹಾನಗಲ್ನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ತಂದೆಯವರ ಕೆಲಸಗಳನ್ನು ಪುತ್ರ ಮುಂದುವರಿಸಿಕೊಂಡು ಹೋಗಬೇಕು. ಉತ್ತರ ಕರ್ನಾಟಕಕ್ಕೆ ಉದಾಸಿ ಅವರ ಕೊಡುಗೆ ಅಪಾರವಾಗಿದೆ. ನಾನು ರಾಜಕೀಯಕ್ಕೆ ಬರಲು ಉದಾಸಿ ಅವರೇ ಕಾರಣ. ಅವರೇ ನನ್ನ ಗಾಡ್ಫಾದರ್’ ಎಂದು ಬೊಮ್ಮಾಯಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.