ಹಾವೇರಿ: ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಅಂಗವಾಗಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವಹಾನಗಲ್ ತಾಲ್ಲೂಕು ಹುಲಗಡ್ಡಿ ಗ್ರಾಮದ ಚಂದ್ರಶೇಖರ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯುಲ್ಲಿ ಚಂದ್ರಶೇಖರ ಅವರ ಸಾಮಾಜಿಕ ಕೊಡುಗೆ, ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಗಳನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಮೊದಲ ಅಧ್ಯಕ್ಷ ಎಲ್.ಜಿ.ಹಾವನೂರ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಲು ಶ್ರಮಿಸಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.