ಹಾನಗಲ್: ತಾಲ್ಲೂಕಿನ ಕೊಪ್ಪರಸಿಕೊಪ್ಪ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಶುಕ್ರವಾರ ಶಾಸಕ ಶ್ರೀನಿವಾಸ ಮಾನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳೂ ಸಹ ಖಾಸಗಿ ಶಾಲೆಗಳ ಮಕ್ಕಳಿಗೆ ಸಮರ್ಥ ಪೈಪೋಟಿ ನೀಡಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲಸೌಕರ್ಯ ಹೆಚ್ಚಿಸಲು ಗಮನ ಹರಿಸಲಾಗಿದೆ. ಸಮುದಾಯ ಸಹಭಾಹಿತ್ವವನ್ನೂ ಪಡೆಯಲಾಗುತ್ತಿದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಹನುಮಂತಪ್ಪ ಮಾಳಾಪೂರ, ಉಪಾಧ್ಯಕ್ಷೆ ನನ್ನಿಮಾಬಿ ನಾಸಿಪುಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಬುಸಾಬ ಹಂಚಿನಮನಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಕ್ಬೂಲ್ ಬಡಗಿ, ಹಯಾತ್ ಚಿನ್ನಳ್ಳಿ, ಮಂಜುಳಾ ಓಲೇಕಾರ, ಇಸ್ಮೈಲ್ ಬಡಗಿ, ಅಶೋಕ ಜಾಧವ, ವಿಷ್ಣುಕಾಂತ ಜಾಧವ, ಕೃಷ್ಣ ನಾಗೋಜಿ, ಶಿವಾಜಿ ಸಾಳುಂಕೆ, ಮಂಜುನಾಥ ನಾಗೋಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.