ಹಾನಗಲ್:ಹಾನಗಲ್ ಕ್ಷೇತ್ರದಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೇಳಿದ್ದಾರೆ.

ನಮ್ಮ ನಾಯಕರುಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದ್ರು ಜನರ ಕಲ್ಯಾಣ ಮಾಡಲಿ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿದ್ದಾರೆ.

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (15 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 62,228

ಕಾಂಗ್ರೆಸ್- ಶ್ರೀನಿವಾಸ ಮಾನೆ- 68,543

ಜೆಡಿಎಸ್- ನಿಯಾಜ್ ಶೇಖ್- 714

ಕಾಂಗ್ರೆಸ್ ಗೆ 6315 ಮತಗಳ ಮುನ್ನಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.