ಅರ್ಜಿ ಸಲ್ಲಿಕೆ ನಂತರ ಪರಿಶೀಲನೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಆಯ್ಕೆ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೂ ನೆರವು
ಮಕ್ಕಳು ಕುಟುಂಬದ ವಾತಾವರಣದಲ್ಲಿ ಬದುಕಬೇಕು. ಶಿಕ್ಷಣ ವೈದ್ಯಕೀಯ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಸೇವನೆಗೆ ಹಣಕಾಸಿನ ತೊಂದರೆ ಉಂಟಾಗಬಾರದೆಂದು ಪ್ರಾಯೋಜಕತ್ವ ಯೋಜನೆ ಜಾರಿಗೆ ತರಲಾಗಿದೆ