ಭಾಗಶಃ ಸುಟ್ಟ ಮೃತದೇಹದಲ್ಲಿದ್ದ ಬೆಲ್ಟ್–ಉಂಗುರದಿಂದ ವೀರೇಶ ಗುರುತು ಪತ್ತೆಯಾಗಿತ್ತು. ಸಣ್ಣ ಸುಳಿವು ಆಧರಿಸಿ 7 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ
ಸಿ. ಗೋಪಾಲ, ಹೆಚ್ಚುವರಿ ಎಸ್ಪಿ ಹಾವೇರಿ
ಶಿವಮೊಗ್ಗ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ತೊಗರ್ಸಿ ಅರಣ್ಯದ ಪ್ರದೇಶದಲ್ಲಿ ಮಾರ್ಚ್ 16ರಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರು