ಮಂಗಳವಾರ, 26 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ: ಪ್ರವಾಸಿಗರ ನೆಚ್ಚಿನ ತಾಣ ಬಾಳಂಬೀಡು

ಐತಿಹಾಸಿಕ ಹಿನ್ನೆಲೆಯ ಗ್ರಾಮ; ಶಿಲ್ಪಕಲಾ ವೈಭವಕ್ಕೆ ಸಾಕ್ಷಿಯಾದ ಕಲ್ಮೇಶ್ವರ ದೇವಸ್ಥಾನ
Published : 26 ನವೆಂಬರ್ 2023, 5:55 IST
Last Updated : 26 ನವೆಂಬರ್ 2023, 5:55 IST
ಫಾಲೋ ಮಾಡಿ
Comments
ಬಾಳಂಬೀಡ ಗ್ರಾಮದಲ್ಲಿರುವ ಐತಿಹಾಸಿಕ ಬ್ರಹ್ಮೇಶ್ವರ ದೇವಸ್ಥಾನ
ಬಾಳಂಬೀಡ ಗ್ರಾಮದಲ್ಲಿರುವ ಐತಿಹಾಸಿಕ ಬ್ರಹ್ಮೇಶ್ವರ ದೇವಸ್ಥಾನ
ಶಿವಲಿಂಗಕ್ಕೆ ಸೂರ್ಯ ಕಿರಣ ಸ್ವರ್ಶ:
ಯುಗಾದಿ ಹಬ್ಬದಂದು ದೇವಸ್ಥಾನದಲ್ಲಿನ ಶಿವಲಿಂಗದ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಬೀಳುವುದು ದೇವಸ್ಥಾನದ ವಿಶೇಷತೆ. ಇಂತಹ ಅಪರೂಪದ ದೃಶ್ಯ ಕಾಣಲು ಸಾಕಷ್ಟು ಸಂಖ್ಯೆಯ ಪ್ರವಾಸಿಗರು ಬಾಳಂಬೀಡ ಗ್ರಾಮದತ್ತ ದೌಡಾಯಿಸುತ್ತಾರೆ. ಕಲ್ಮೇಶ್ವರ ದೇವಸ್ಥಾನವು ಕೇಂದ್ರದ ಪುರಾತತ್ವ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು ಜೀರ್ಣೋದ್ಧಾರಗೊಳಿಸಲಾಗಿದೆ. ದೇವಸ್ಥಾನದ ಮೂಲ ಸ್ವರೂಪಕ್ಕೆ ಧಕ್ಕೆಯನ್ನುಂಟು ಮಾಡದಂತೆ ಜೀರ್ಣೋದ್ಧಾರ ಕೈಗೊಂಡಿರುವುದು ವಿಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT